!-- PAGE TITLE -->

ರಚನೆ - Structure

Learn about the structure and the team

ರಚನೆ - Structure

ಅತ್ಯುತ್ತಮ ಶೈಕ್ಷಣಿಕ ಹಿನ್ನಲೆ ಮತ್ತು ಕೃಷಿ ಮಾರುಕಟ್ಟೆ ಸೇರಿದಂತೆ ಕೃಷಿ ಅರ್ಥಶಾಸ್ತ್ರದಲ್ಲಿ ಪರಿಣಿತಿ ಹೊಂದಿರುವ ಕೃಷಿ ತಜ್ಞರವರ ಅಧ್ಯಕ್ಷತೆಯ ನೇತೃತ್ವದಲ್ಲಿ ಕರ್ನಾಟಕ ಕೃಷಿ ಬೆಲೆ ಆಯೋಗ ಕಾರ್ಯ ನಿರ್ವಹಿಸುವುದು.

ಅಧ್ಯಕ್ಷರಿಗೆ ಸಹಾಯಕರಾಗಿ ಐವರು ಸದಸ್ಯರಿರುವುದು. ಇದರಲ್ಲಿ ಸರ್ಕಾರದಿಂದ ಒಬ್ಬರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುವರು.

ಐದು ಸದಸ್ಯರುಗಳಲ್ಲಿ ಕೃಷಿ ಅರ್ಥಶಾಸ್ತ್ರ, ಕೃಷಿ ಮಾರಾಟ, ಕೃಷಿ ನಿರ್ವಹಣೆ ಇತ್ಯಾದಿ ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವ ಇಬ್ಬರು ಅಧಿಕಾರಿ ಸದಸ್ಯರು.

ಇಬ್ಬರು ಅಧಿಕಾರೇತರ ಸದಸ್ಯರು - ಪ್ರಗತಿಪರ ದೃಷ್ಟಿಕೋನವನ್ನು ಹೊಂದಿರುವ ರೈತರು ಮತ್ತು ಕೃಷಿ ಉತ್ಪನ್ನಗಳ ಮಾರಟದ ಬಗ್ಗೆ ಅನುಭವ ಹೊಂದಿರುವವರು.