!-- PAGE TITLE -->

ದೃಷ್ಟಿಕೋನ ಮತ್ತು ಧ್ಯೇಯ - Vission and Mission

Learn about our vision and mission

ದೃಷ್ಟಿಕೋನ ಮತ್ತು ಧ್ಯೇಯ - Vision and Mission

ದೃಷ್ಟಿಕೋನ - Vision

ರೈತರಿಗೆ ಗ್ರಾಹಕರ ಬೆಲೆಯಲ್ಲಿ ಗರಿಷ್ಠ ಪಾಲು ಖಚಿತ ಪಡಿಸುವುದು, ರಾಜ್ಯದ ಕೃಷಿ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿ ಸಾಧನೆ, ಆಹಾರ ಭದ್ರತಾ ಅಗತ್ಯಗಳ ಪೂರೈಕೆ, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಮತ್ತು ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಫಿಸುವುದು ಇತ್ಯಾದಿ ಕರ್ನಾಟಕ ಕೃಷಿ ಬೆಲೆ ಆಯೋಗದ ಮುಖ್ಯ ದೃಷ್ಟಿಕೋನವಾಗಿರುತ್ತದೆ.


ಧ್ಯೇಯ - Mission

ಕೃಷಿ ಮಾರುಕಟ್ಟೆಯ ಮೂಲ ಸೌಕರ್ಯವನ್ನು ಉತ್ತಮಗೊಳಿಸುವುದು, ಬೆಲೆ ಮತ್ತು ಬೆಲೆಯೇತರ ಕ್ರಮಗಳಿಂದ ಮಾರುಕಟ್ಟೆ ಸ್ಥಿರೀಕರಿಸುವುದು, ಅಧಿಕ ಉತ್ಪಾದನೆ ಸಮಯದಲ್ಲಿ 'ಮಾರುಕಟ್ಟೆ ಮಧ್ಯ ಪ್ರವೇಶ', (Market Intervention) ರೈತರಿಗೆ ಲಾಭದಾಯಕ ಬೆಲೆ ಪಡೆಯುವುದಕ್ಕಾಗಿ ಸಾಮೂಹಿಕ ಚೌಕಾಸಿ ಸಾಮರ್ಥ್ಯ (Collective Bargaining Power) ಹೆಚ್ಚಿಸುವುದು, ಮಾರುಕಟ್ಟೆ ಸುಧಾರಣೆ, ಬೆಳೆ ವಿಮೆ, ಇ-ವ್ಯಾಪಾರಗಳ ಮೂಲಕ ಕೃಷಿ ಸಮುದಾಯದ ಎಲ್ಲಾ ವರ್ಗ ಮತ್ತು ಪ್ರದೇಶಗಳ ರೈತರ ಹಿತ ಕಾಪಾಡುವುದು ಮುಖ್ಯ ಧ್ಯೇಯೋದ್ಧೇಶವಾಗಿರುತ್ತದೆ.
ಹೆಚ್ಚು ಓದಲು ಇಲ್ಲಿ ಕ್ಲಿಕ್ ಮಾಡಿ ...

Click here for English Version